ಬಡವರಿಗೆ ಕೋಳಿ ಭಾಗ್ಯ!

October 13, 2018 ⊄   By: Hasiru Suddimane

ಬಡ ರೈತರಿಗೆ ಸಹಾಯವಾಗಲು ಯೋಜನೆಯೊಂದನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಹೆಬ್ಬಾಳದ ಪಶುವೈದ್ಯ ಕಾಲೇಜು ಆವರಣದಲ್ಲಿ ವಿಶ್ವ ಮೊಟ್ಟೆ ದಿನ ಪ್ರಯುಕ್ತ ರಾಜ್ಯ ಸಹಕಾರ ಕುಕ್ಕಟ ಮಹಾಮಂಡಳ ಹಮ್ಮಿಕೊಂಡಿದ್ದ ಜಾಗೃತಿ ಜಾಥಕ್ಕೆ ಚಾಲನೆ ನೀಡಿ ಮಾತನಾಡಿದ ಪಶುಸಂಗೋಪನೆ ಸಚಿವ ವೆಂಕಟರಾವ್ ನಾಡಗೌಡ ಅವರು ಕೋಳಿ ಸಾಕಣೆ ಉತ್ತೇಜಿಸಲು ಬಡ ರೈತರಿಗೆ ಕೋಳಿ ಮರಿಗಳನ್ನು ಉಚಿತವಾಗಿ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ. ಕೋಳಿ ಮರಿಗಳ ವಿತರಣೆ ಕುರಿತು ಚರ್ಚೆ ನಡೆಸಿ ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳದ ಸಚಿವರು ನಂತರ ಬಡ ರೈತರನ್ನು ಗುರುತಿಸಿ ಕೋಳಿಮರಿ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.


Share This :
  •  
  •  

RELATED NEWS 

Readers Comments (0) 

COMMENT

Characters Remaining : 1000

Latest News

ಭೂದೃಶ್ಯ ತೋಟಗಾರಿಕೆ ಅಭಿವೃದ್ಧಿ ಮತ್ತು ತರಬೇತಿಗೆ ಅರ್ಜಿ ಆಹ್ವಾನ
ಭೂದೃಶ್ಯ ತೋಟಗಾರಿಕೆ ಅಭಿವೃದ್ಧಿ ಮತ್ತು ತರಬೇತಿಗೆ ಅರ್ಜಿ ಆಹ್ವಾನ
November 06, 2018

ತೋಟಗಾರಿಕೆ ಇಲಾಖೆಯು ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮದಡಿ 2018-19ನೇ ಸಾಲಿಗೆ ಆಯೋಜಿಸಿರುವ ಭೂದೃಶ್ಯ ತೋಟಗಾರಿಕೆ (ಲ್ಯಾಂಡ್ ಸ್ಕೇಪ್ ಗಾರ್ಡನಿಂಗ್) ಅಭಿವೃದ್ಧಿ ಮತ್ತು ನಿರ್ವಹಣೆ ತರಬೇತಿಗೆ ಅರ್ಜಿ ಆಹ್ವಾನಿಸಿದೆ.